Kannada NewsKarnataka NewsLatest

*ಹಾಲಿನ ದರ ಏರಿಕೆ; ಇಂದೇ ನಿರ್ಧಾರ ಸಾಧ್ಯತೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆ ನಡುವೆ ಹಾಲಿನ ದರವೂ ಮತ್ತೆ ಹೆಚ್ಚಳವಾಗಲಿದೆ. ಹಾಲಿನ ದರ ಏರಿಕೆ ಮಾಡುವಂತೆ ಒಕ್ಕೂಟಗಳು ಒತ್ತಾಯಿಸುತಿದ್ದು, ಈ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ.

ಹಾಲು ಒಕ್ಕೂಟಗಳು ಹಾಗೂ ಕೆ ಎಂ ಎಫ್ ಪದಾಧಿಕಾರಿಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ. ಸಂಜೆ 6 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಯಲಿದೆ.

ಸಭೆಯಲ್ಲಿ ಹಾಲಿನ ದರ ಏರಿಕೆ ಬಗ್ಗೆ ನಿರ್ಧಾರವಾಗುವ ಸಾಧ್ಯತೆ ಇದೆ. ಸಭೆ ಬಳಿಕ ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಪ್ರಕಟವಾಗಲಿದೆ.


Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button