*BREAKING: ಹಬ್ಬ ಮುಗಿಸಿ ವಾಪಸ್ ಆಗುತ್ತಿದ್ದಾಗ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಹಬ್ಬದ ಸಂದರ್ಭದಲ್ಲೇ ರಾಜ್ಯದಲ್ಲಿ ಸಾಲು ಸಾಲು ದುರಂತಗಳು ಸಂಭವಿಸಿವೆ. ಹಬ್ಬ ಮುಗಿಸಿಕೊಂಡು ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂರು ಮೃತಪಟ್ಟಿರುವ ಘಟನೆ ನಡೆದಿದೆ. ಹಾಲಿನ ಟ್ಯಾಂಕರ್ ಡಿಕ್ಕಿಯಾಗಿ ಸ್ಕೂಟರ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕೊಪ್ಪ ಬಳಿ ಈ ದುರಂತ ಸಂಭವಿಸಿದೆ. ಇಂದು ಮೃತರನ್ನು ಕೊಪ್ಪ ಗ್ರಾಮದ ನಿವಾಸಿಗಳಾದ ಕಾವ್ಯಾ, ಮುತ್ತುರಾಜ್ ಮತ್ತು ಕೀರ್ತನಾ ಎಂದು ಗುರುತಿಸಲಾಗಿದೆ. ಮೃತ ಮೂವರೂ ಗೌರಿ-ಗಣೇಶ ಹಬ್ಬದ ಆಚರಣೆಗಾಗಿ ತಮ್ಮ … Continue reading *BREAKING: ಹಬ್ಬ ಮುಗಿಸಿ ವಾಪಸ್ ಆಗುತ್ತಿದ್ದಾಗ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು*