*ಹಾಲು, ಬಸ್ ದರ ಏರಿಕೆ*: *ಡಾ.ಸೋನಾಲಿ ಸರ್ನೊಬತ್ ಆಕ್ರೋಶ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಬರದಿಂದ ತತ್ತರಿಸುತ್ತಿರುವ ರಾಜ್ಯದ ಜನರ ಮೇಲೆ ಹಾಲಿನ ದರ ಹಾಗೂ ಬಸ್ ಪ್ರಯಾಣ ದರ ಏರಿಕೆ ಮಾಡುವ ಮೂಲಕ ಕಾಂಗ್ರೆಸ್ ಸರ್ಕಾರ ಗಾಯದ ಮೇಲೆ ಬರೆ ಎಳೆದಿದೆ ಎಂದು ರಾಜ್ಯ ಬಿಜೆಪಿ ಮಹಿಳಾಮೋರ್ಚಾ ಕಾರ್ಯದರ್ಶಿ ಡಾ. ಸೋನಾಲಿ ಸರ್ನೊಬತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಾಂಗ್ರೆಸ್ ಸರ್ಕಾರಕ್ಕೆ ಬಡವರ ಬಗ್ಗೆ ಯಾವುದೇ ಕಾಳಜಿಯಿಲ್ಲ. ಈಗಾಗಲೇ ಬೆಲೆ ಏರಿಕೆ ಹಾಗೂ ಬರದ ಸಂಕಷ್ಟದಿಂದ ಬಳಲುತ್ತಿರುವ ಜನರ ಮೇಲೆ ಮತ್ತಷ್ಟು … Continue reading *ಹಾಲು, ಬಸ್ ದರ ಏರಿಕೆ*: *ಡಾ.ಸೋನಾಲಿ ಸರ್ನೊಬತ್ ಆಕ್ರೋಶ*
Copy and paste this URL into your WordPress site to embed
Copy and paste this code into your site to embed