*ಅಪ್ರಾಪ್ತ ಬಾಲಕಿಯನ್ನು ಗರ್ಭಿಣಿಯಾಗಿಸಿದ ಪರಾಧಿಗೆ 30 ವರ್ಷ ಜೈಲು*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ನಿರಂತರ ಅತ್ಯಾಚಾರ ಎಸಗಿ ಆಕೆ ಗರ್ಭಿಣಿಯಾಗಿ ಮಗುವಿಗೆ ಜನ್ಮ ನೀಡಿದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅತ್ಯಾಚಾರಿಗೆ 30 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 2 ಲಕ್ಷ ರೂ. ದಂಡ ವಿಧಿಸಿ ಜಿಲ್ಲಾ ಪೊಕ್ಸೋ ನ್ಯಾಯಾಲಯ ಗುರುವಾರ ತೀರ್ಪು ನೀಡಿದೆ. ಜೂನ್ 2020ರಲ್ಲಿ ಎಪಿಎಂಸಿ ಠಾಣೆಯಲ್ಲಿ ಸಂತ್ರಸ್ತ ಬಾಲಕಿ ನೀಡಿದ ದೂರಿನಂತೆ ಪ್ರಕರಣ ದಾಖಲಿಸಲಾಗಿತ್ತು. ಆರೋಪಿ ಕಂಗ್ರಾಳಿ ಕೆಎಚ್‌ನ ನಾಗೇಶ ಕರೆಪ್ಪಾ ಲಮಾಣಿ(20) ಬಾಲಕಿಯ ಮನೆಯಲ್ಲಿ … Continue reading *ಅಪ್ರಾಪ್ತ ಬಾಲಕಿಯನ್ನು ಗರ್ಭಿಣಿಯಾಗಿಸಿದ ಪರಾಧಿಗೆ 30 ವರ್ಷ ಜೈಲು*
Copy and paste this URL into your WordPress site to embed
Copy and paste this code into your site to embed