*ಬಾಲಕಿ ಮೇಲೆ ಅತ್ಯಾಚಾರ; ನಾಲ್ವರಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ*

ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಬಾಲಕಿ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಶಿವಮೊಗ್ಗ ಜಿಲ್ಲಾ ಎರಡನೇ ಪೋಕ್ಸೋ ನ್ಯಾಯಾಲಯ ತೀರ್ಪು ನೀಡಿದೆ. 2020ರಲಿ ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗಳಿಗೆ ಈಗ ಜೈಲು ಶಿಕ್ಷೆ ಪ್ರಕಟವಾಗಿದೆ. 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 1 ಲಕ್ಷ ದಂಡ ವಿಧಿಸಲಾಗಿದೆ.Home add -Advt ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಕಿ ತಾಯಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ತಾಯಿಯನ್ನು ನೋಡಿಕೊಳ್ಳಲು … Continue reading *ಬಾಲಕಿ ಮೇಲೆ ಅತ್ಯಾಚಾರ; ನಾಲ್ವರಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ*