*ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ*

ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ಪ್ರಗತಿವಾಹಿನಿ ಸುದ್ದಿ: ಬಟ್ಟೆ ಒಣಗಿಸಲು ಮಹಡಿ ಮೇಲೆ ಹೋಗಿದ್ದ ಬಾಲಕಿ ಮೇಲೆ ಕಾಮುಕ ಅಟ್ಟಹಾಸ ಮೆರೆದು ಅತ್ಯಾಚಾರವೆಸಗಿರುವ ಘಟನೆ ಬೆಂಗಳೂರಿನ ಮಾದನಾಯಕನಹಳ್ಳಿಯಲ್ಲಿ ನಡೆದಿದೆ. 15 ವರ್ಷದ ಬಾಲಕಿ ಮೇಲೆ ಕಾಮುಕ ಅಟ್ಟಹಾಸ ಮೆರೆದಿದ್ದಾನೆ. ಮನೆಯಲ್ಲಿ ಬಾಲಕಿ ಪೋಷಕರು ಇಲ್ಲದಿರುವುದನ್ನು ಗಮನಿಸಿ ಮನೆಯ ಮಹಡಿ ಮೇಲೆ ಬಂದಿದ್ದ ಆರೋಪಿ, ಬಾಲಕಿ ಬಟ್ಟೆ ಒಣಗಿಸಲೆಂದು ಮಹಡಿ ಮೇಲೆ ಹೋದಾಗ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ.Home add -Advt ಕೃತ್ಯದ ಬಳಿಕ ಕಾಮುಕ ಸ್ಥಳದಿಂದ ತೆರಳಿದ್ದಾನೆ. ಆರೋಪಿಯ ಚಲನವಲನಗಳು … Continue reading *ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ*