ಜೂ.23 ರಂದು ಬೆಳಗಾವಿಯಲ್ಲಿ ಮಿನಿ ಉದ್ಯೋಗ ಮೇಳ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ವತಿಯಿಂದ ಜೂ.23 2023 ರಂದು ಬೆಳಿಗ್ಗೆ 9.30 ರಿಂದ ಮದ್ಯಾಹ್ನ 1.30 ಗಂಟೆಯವರೆಗೆ ಖಾಸಗಿ ಕಂಪನಿಗಳಿಂದ ಮಿನಿ ಉದ್ಯೋಗ ಮೇಳವನ್ನು ಬೆಳಗಾವಿ ನಗರದ ಎಸ್.ಎಸ್.ಎಸ್ ಸಮಿತಿಯ ಮಹಾವೀರ ಪಿ. ಮಿರ್ಜಿ ವಾಣಿಜ್ಯ ಮಹಾವಿದ್ಯಾಲಯ, ರಾಮದೇವ ಹೋಟೆಲ್ ಹಿಂದುಗಡೆ, ನೆಹರು ನಗರದಲ್ಲಿ ಆಯೋಜಿಸಲಾಗಿದೆ. ವಿದ್ಯಾರ್ಹತೆ:Home add -Advt ಎಸ್.ಎಸ್.ಎಲ್.ಸಿ, ಐಟಿಐ (ಫಿಟ್ಟರ್, ವೆಲ್ಡರ್, ಮನಿಷ್ ಎಲೆಕ್ಟ್ರಿಷಿಯನ್) ಹಾಗೂ ಡಿಪ್ಲೋಮಾ ಮತ್ತು ಯಾವದೇ ಪದವಿ ಮತ್ತು ಯಾವುದೇ ಸ್ನಾತಕೋತ್ತರ … Continue reading ಜೂ.23 ರಂದು ಬೆಳಗಾವಿಯಲ್ಲಿ ಮಿನಿ ಉದ್ಯೋಗ ಮೇಳ