*ಬೆಳಗಾವಿಯಲ್ಲಿ ಕನಿಷ್ಠ, ಕಾರವಾರದಲ್ಲಿ ಗರಿಷ್ಠ ಉಷ್ಣಾಂಶ ದಾಖಲು*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕದಾದ್ಯಂತ ಒಣಹವೆ ಮುಂದುವರೆದಿದೆ. ಬೆಳಗಾವಿ ಏರ್​ಪೋರ್ಟ್​ನಲ್ಲಿ 15.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 38.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಗರಿಷ್ಠ ತಾಪಮಾನ ಹೊನ್ನಾವರ, ಕಾರವಾರ, ಪಣಂಬೂರಿನಲ್ಲಿ ಸಾಮಾನ್ಯಕ್ಕಿಂತ ಹೆಚ್ಚಳವಾಗಿದೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಾಗಿತ್ತು. ಬೆಂಗಳೂರಿನ ಎಚ್​ಎಎಲ್​ನಲ್ಲಿ ಸಾಮಾನ್ಯಕ್ಕಿಂತ ಕಡಿಮೆಯಾಗಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಗರಿಷ್ಠ ತಾಪಮಾನ ಸಾಮಾನ್ಯವಾಗಿತ್ತು ಗರಿಷ್ಠ ತಾಪಮಾನ ಕರಾವಳಿ ಕರ್ನಾಟಕದಲ್ಲಿ 36-38 ಡಿಗ್ರಿ ಸೆಲ್ಸಿಯಸ್​ನಷ್ಟಿದೆ. ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಧಾರವಾಡ, … Continue reading *ಬೆಳಗಾವಿಯಲ್ಲಿ ಕನಿಷ್ಠ, ಕಾರವಾರದಲ್ಲಿ ಗರಿಷ್ಠ ಉಷ್ಣಾಂಶ ದಾಖಲು*