*ಬೆಳಗಾವಿಯಲ್ಲಿ ಕನಿಷ್ಠ, ಕಾರವಾರದಲ್ಲಿ ಗರಿಷ್ಠ ಉಷ್ಣಾಂಶ ದಾಖಲು*
ಪ್ರಗತಿವಾಹಿನಿ ಸುದ್ದಿ: ಕರ್ನಾಟಕದಾದ್ಯಂತ ಒಣಹವೆ ಮುಂದುವರೆದಿದೆ. ಬೆಳಗಾವಿ ಏರ್ಪೋರ್ಟ್ನಲ್ಲಿ 15.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 38.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಗರಿಷ್ಠ ತಾಪಮಾನ ಹೊನ್ನಾವರ, ಕಾರವಾರ, ಪಣಂಬೂರಿನಲ್ಲಿ ಸಾಮಾನ್ಯಕ್ಕಿಂತ ಹೆಚ್ಚಳವಾಗಿದೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಾಗಿತ್ತು. ಬೆಂಗಳೂರಿನ ಎಚ್ಎಎಲ್ನಲ್ಲಿ ಸಾಮಾನ್ಯಕ್ಕಿಂತ ಕಡಿಮೆಯಾಗಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಗರಿಷ್ಠ ತಾಪಮಾನ ಸಾಮಾನ್ಯವಾಗಿತ್ತುHome add -Advt ಗರಿಷ್ಠ ತಾಪಮಾನ ಕರಾವಳಿ ಕರ್ನಾಟಕದಲ್ಲಿ 36-38 ಡಿಗ್ರಿ ಸೆಲ್ಸಿಯಸ್ನಷ್ಟಿದೆ. ಬೆಳಗಾವಿ, ಬೀದರ್, ವಿಜಯಪುರ, … Continue reading *ಬೆಳಗಾವಿಯಲ್ಲಿ ಕನಿಷ್ಠ, ಕಾರವಾರದಲ್ಲಿ ಗರಿಷ್ಠ ಉಷ್ಣಾಂಶ ದಾಖಲು*
Copy and paste this URL into your WordPress site to embed
Copy and paste this code into your site to embed