*ಬೆಳಗಾವಿಯಲ್ಲಿ ಕನಿಷ್ಠ ತಾಪಮಾನ ದಾಖಲು*
ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ಒಣಹವೆ ಮುಂದುವರಿದಿದ್ದು, ಸದ್ಯಕ್ಕೆ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಲಕ್ಷಣಗಳಿಲ್ಲದೆ ಒಣಹವೆ ಇರಲಿದೆ. ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿಯೂ ಇದೇ ವಾತಾವರಣ … Continue reading *ಬೆಳಗಾವಿಯಲ್ಲಿ ಕನಿಷ್ಠ ತಾಪಮಾನ ದಾಖಲು*
Copy and paste this URL into your WordPress site to embed
Copy and paste this code into your site to embed