*ಸಿದ್ದರಾಮಯ್ಯ ವಿರುದ್ಧದ ಗಣಿಗಾರಿಕೆ ಪ್ರಕರಣ*: *ಪಿಐಎಲ್ ಮರುಸ್ಥಾಪನೆ ಕೋರಿದ್ದ ಅರ್ಜಿ ವಜಾ*
ಪ್ರಗತಿವಾಹಿನಿ ಸುದ್ದಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಕ್ರಮ ಗಣಿಗಾರಿಕೆ ಪರವಾನಗಿ ಮಂಜೂರು ಮತ್ತು ನವೀಕರಣ ಆರೋಪದಡಿ ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವಂತೆ ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ಸಲ್ಲಿಸಲಾಗಿದ್ದ ಮಧ್ಯಂತರ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಈ ಹಿಂದೆ ವಜಾಗೊಂಡಿದ್ದ ಪಿಐಎಲ್ ಆದೇಶವನ್ನು ಹಿಂಪಡೆಯುವಂತೆ ಉದ್ಯಮಿ ಎಂ.ಪಿ. ವೇಣುಗೋಪಾಲ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಅನು ಶಿವರಾಮನ್ ನೇತೃತ್ವದ ದ್ವಿಸದಸ್ಯ ಪೀಠ ಮಂಗಳವಾರ ವಿಚಾರಣೆ ನಡೆಸಿ ಈ ತೀರ್ಮಾನ ಕೈಗೊಂಡಿದೆ. ವಿಚಾರಣೆ ವೇಳೆ ಸರ್ಕಾರದ ಪರ ವಾದ … Continue reading *ಸಿದ್ದರಾಮಯ್ಯ ವಿರುದ್ಧದ ಗಣಿಗಾರಿಕೆ ಪ್ರಕರಣ*: *ಪಿಐಎಲ್ ಮರುಸ್ಥಾಪನೆ ಕೋರಿದ್ದ ಅರ್ಜಿ ವಜಾ*
Copy and paste this URL into your WordPress site to embed
Copy and paste this code into your site to embed