*ಗಣಿ ಅಕ್ರಮ: ಸಚಿವ ಹೆಚ್ ಕೆ ಪಾಟೀಲ್ ಅಧ್ಯಕ್ಷತೆಯಲ್ಲಿ ಸಂಪುಟ ಉಪ ಸಮಿತಿ*

PHC ಗಳಿಲ್ಲದ ಹೊಸ ತಾಲ್ಲೂಕುಗಳಲ್ಲಿ CHC ಆರಂಭ ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿಬೆಟ್ಟದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಣಯಗಳಿಗೆ ಅನುಮೋದನೆ ದೊರೆಯಿತು. ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿದ ಮುಖ್ಯಮಂತ್ರಿ ಈ ಬಗ್ಗೆ ಮಾಹಿತಿ ನೀಡಿದ್ದು, ಸಿಎಂ ಸುದ್ದಿಗೋಷ್ಠಿಯ ಹೈಲೈಟ್ಸ್ ಇಲ್ಲಿದೆ. ಶೇ.90 ರಷ್ಟು ಬೆಂಗಳೂರು ವಿಭಾಗದ ವಿಷಯಗಳನ್ನೇ ಈ ವಿಶೇಷ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಣಯ ಕೈಗೊಂಡಿದ್ದೇವೆ. ಒಟ್ಟು 48 ವಿಷಯಗಳು ಚರ್ಚೆಯಾಗಿವೆ. … Continue reading *ಗಣಿ ಅಕ್ರಮ: ಸಚಿವ ಹೆಚ್ ಕೆ ಪಾಟೀಲ್ ಅಧ್ಯಕ್ಷತೆಯಲ್ಲಿ ಸಂಪುಟ ಉಪ ಸಮಿತಿ*