*ಸಚಿವ ಬಿ. ನಾಗೇಂದ್ರ ರಾಜೀನಾಮೆ: ಶೀಘ್ರದಲ್ಲೇ ಇಬ್ಬರಿಗೆ ಸಚಿವ ಸ್ಥಾನ*

ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆ ಪಡೆಯಲು ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಿಸಿದೆ ಎನ್ನಲಾಗಿದ್ದು, ದೆಹಲಿ ಪ್ರವಾಸದಲ್ಲಿದ್ದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಈ ಬಗ್ಗೆ ವರಿಷ್ಠರ ಜೊತೆ ಮಹತ್ವದ ಚರ್ಚೆ ನಡೆಸಿ, ಸ್ಪಷ್ಟ ಸಂದೇಶದೊಂದಿಗೆ ಬೆಂಗಳೂರಿಗೆ ಮರಳಿದ್ದಾರೆ. ಜೊತೆಗೆ ಸಂಪುಟಕ್ಕೆ ಮಿನಿ ಸರ್ಜರಿ ನಡೆಯಲಿದೆ. ಪಕ್ಷ ಹಾಗೂ ಸರ್ಕಾರದ ಹಿತದೃಷ್ಟಿಯಿಂದ ನಾಗೇಂದ್ರ ಅವರು ಸ್ಥಾನದಿಂದ ಕೆಳಗಿಳಿಯುವುದು ಸೂಕ್ತ ಎಂಬ ನಿರ್ಧಾರಕ್ಕೆ ಹೈಕಮಾಂಡ್ ಬಂದಿದ್ದು ಇನ್ನು ಒಂದೆರಡು ದಿನಗಳಲ್ಲಿ … Continue reading *ಸಚಿವ ಬಿ. ನಾಗೇಂದ್ರ ರಾಜೀನಾಮೆ: ಶೀಘ್ರದಲ್ಲೇ ಇಬ್ಬರಿಗೆ ಸಚಿವ ಸ್ಥಾನ*