*ಸಿಎಂ, ಡಿಸಿಎಂ ಭೇಟಿಯಾಗಲಿರುವ ಸಚಿವ ಚಲುವರಾಯಸ್ವಾಮಿ ನೇತೃತ್ವದ ನಿಯೋಗ*

ಪ್ರಗತಿವಾಹಿನಿ ಸುದ್ದಿ: ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚಲುವರಾಯಸ್ವಾಮಿ ಅವರ ನೇತೃತ್ವದಲ್ಲಿ ಮಂಡ್ಯ ಜಿಲ್ಲೆಯ ಶಾಸಕರುಗಳಾದ‌ ನರೇಂದ್ರಸ್ವಾಮಿ, ರಮೇಶ್ ಬಾಬು ಬಂಡಿಸಿದ್ದೇಗೌಡ, ರವಿಕುಮಾರ್ ಗಣಿಗ, ಉದಯ್, ದಿನೇಶ್ ಗೂಳಿಗೌಡ, ಮಧು ಜಿ. ಮಾದೇಗೌಡ ಅವರುಗಳು ಸೇರಿದಂತೆ ಜಿಲ್ಲೆಯ ಹಿರಿಯ ಕಾಂಗ್ರೆಸ್ ಮುಖಂಡರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಜನವರಿ 22ರ ಮಧ್ಯಾಹ್ನ 3.15ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರವರನ್ನು ಗೃಹ ಕಚೇರಿ ಕೃಷ್ಣ ದಲ್ಲಿ ಭೇಟಿ ಮಾಡಲಿದ್ದಾರೆ. … Continue reading *ಸಿಎಂ, ಡಿಸಿಎಂ ಭೇಟಿಯಾಗಲಿರುವ ಸಚಿವ ಚಲುವರಾಯಸ್ವಾಮಿ ನೇತೃತ್ವದ ನಿಯೋಗ*