ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಕರ್ನಾಟಕದ ಯೋಜನೆ ಮತ್ತು ಅಂಕಿಅಂಶ ಇಲಾಖೆ ಸಚಿವರಾಗಿದ್ದ ಡಿ.ಸುಧಾಕರ ನಿಧನರಾಗಿದ್ದಾರೆ. D. Sudhakar ಕಳೆದ ಕೆಲವು ವಾರಗಳಿಂದ ಶ್ವಾಸಕೋಶದ ಸೋಂಕಿನ ಹಿನ್ನೆಲೆಯಲ್ಲಿ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಗಿನಜಾವ 3.15 ಗಂಟೆಗೆ ಅವರು ಕೊನೆಯುಸಿರೆಳೆದಿದ್ದಾರೆ. ಅವರು ಮಣಿಪಾಲ್ ಆಸ್ಪತ್ರೆಯಿಂದ ಏಪ್ರಿಲ್ 20ರಂದು ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರಗೊಂಡು, ಇಸಿಎಲ್ಎಸ್ (Extracorporeal Life Support) ನೆರವಿನೊಂದಿಗೆ ಚಿಕಿತ್ಸೆ ಪಡೆಯುತ್ತಿದ್ದರು. ವೈದ್ಯರ ಪ್ರಕಾರ, ಮೊಣಕಾಲು ಶಸ್ತ್ರಚಿಕಿತ್ಸೆಯ ಬಳಿಕ ಉಂಟಾದ ಗಂಭೀರ … Continue reading *ಸಚಿವ ಡಿ.ಸುಧಾಕರ ನಿಧನ*
Copy and paste this URL into your WordPress site to embed
Copy and paste this code into your site to embed