*ಔಷಧ ನಿಯಂತ್ರಣ ಅಧಿಕಾರಿಗಳಿಗೆ ಸಚಿವ ದಿನೇಶ್ ಗುಂಡೂರಾವ್ ತರಾಟೆ*
*ಔಷಧಿಗಳ ಗುಣಮಟ್ಟದ ಬಗ್ಗೆ ಕಟ್ಟುನಿಟ್ಟಿನ ತಪಾಸಣೆ ನಡೆಸಿ – *ಕಳಪೆ ಔಷಧಗಳು ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿವೆ* *ಸಾರ್ವಜನಿಕ ಆರೋಗ್ಯ ಕಾಪಾಡುವಲ್ಲಿ ಯಾವ ಕ್ರಮ ಕೈಗೊಂಡಿದ್ದೀರಿ* ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ಉತ್ಪಾದನೆಯಾಗುವ ಔಷಧಗಳು ಸೇರಿದಂತೆ ಸರ್ಕಾರಿ ಔಷಧಾಲಯಗಳ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನ ವಿಕಾಸ ಸೌಧದಲ್ಲಿ ಇಂದು ಔಷಧ ನಿಯಂತ್ರಣ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ … Continue reading *ಔಷಧ ನಿಯಂತ್ರಣ ಅಧಿಕಾರಿಗಳಿಗೆ ಸಚಿವ ದಿನೇಶ್ ಗುಂಡೂರಾವ್ ತರಾಟೆ*
Copy and paste this URL into your WordPress site to embed
Copy and paste this code into your site to embed