*ಸ್ವಾತಂತ್ರ್ಯ ಯೋಧರ ಮನೆಗಳಿಗೆ ತೆರಳಿ ಆಹ್ವಾನ ನೀಡಿದ ಸಚಿವ ಎಚ್.ಕೆ.ಪಾಟೀಲ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ಕಾಂಗ್ರೇಸ್ ಅಧಿವೇಶನದ ಶತಮಾನೋತ್ಸವದ ಸಂಭ್ರಮಾಚರಣೆ ದಿನದಿಂದ ದಿನಕ್ಕೆ ಮೆರಗು ಪಡೆಯುತ್ತಿದೆ. ಶತಮಾನೋತ್ಸವದ ಸಮಿತಿಯ ಅಧ್ಯಕ್ಷ ಹಾಗೂ ರಾಜ್ಯದ ಕಾನೂನು ಮತ್ತು ಸಂಸದಿಯ ವ್ಯವಹಾರಗಳ ಖಾತೆ ಸಚಿವ ಎಚ್.ಕೆ ಪಾಟೀಲರು ಇಂದು ಸಾಂಕೇತಿಕವಾಗಿ ಸ್ವಾತಂತ್ರ‍್ಯ ಯೋಧರ ಮನೆಗಳಿಗೆ ತೆರಳಿ ಸುವರ್ಣ ಸೌಧದ ಮುಂದೆ ಪ್ರತಿಷ್ಠಾಪಿಸಲಾಗಿರುವ ಮಹಾತ್ಮ ಗಾಂಧೀ ಪುತ್ಥಳಿ ಅನಾವರಣ ಕಾರ್ಯಕ್ರಮಕ್ಕೆ ಕುಟುಂಬ ಸಮೇತ ಆಗಮಿಸಲು ಆಹ್ವಾನ ನೀಡಿದರು.  ಇಂದು ಬೆಳಗ್ಗೆ ರಾಮತೀರ್ಥನಗರದಲ್ಲಿ ಇರುವ ಅಣ್ಣು ಗುರೂಜಿ ಅವರ ಮನೆಗೆ, ಹನುಮಾನ … Continue reading *ಸ್ವಾತಂತ್ರ್ಯ ಯೋಧರ ಮನೆಗಳಿಗೆ ತೆರಳಿ ಆಹ್ವಾನ ನೀಡಿದ ಸಚಿವ ಎಚ್.ಕೆ.ಪಾಟೀಲ್*