ರಾಜೀವ್ ಗಾಂಧಿ ವಸತಿ ನಿಗಮದ ಯೋಜನೆಗಳಿಗೆ ವೇಗ ನೀಡಲು ಸಚಿವ ಜಮೀರ್ ಅಹಮದ್ ಖಾನ್ ಸೂಚನೆ 

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ರಾಜೀವ್ ಗಾಂಧಿ ವಸತಿ ನಿಗಮದ ವತಿಯಿಂದ ಕೈಗೊಂಡಿರುವ ವಸತಿ ಯೋಜನೆಗಳನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸುವಂತೆ ವಸತಿ ಸಚಿವ ಜಮೀರ್ ಅಹಮದ್ ಖಾನ್ ಸೂಚನೆ ನೀಡಿದ್ದಾರೆ. ರಾಜೀವ್ ಗಾಂಧಿ ವಸತಿ ನಿಗಮದ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಪ್ರಧಾನಮಂತ್ರಿ ನಗರ ಅವಾಸ್ ಯೋಜನೆಯಡಿ ಬಡ ಕುಟುಂಬಗಳಿಗೆ ಮನೆ ನಿರ್ಮಾಣ ಮಾಡಿಕೊಡುವ ಕಾಮಗಾರಿ ಗೆ ವೇಗ ನೀಡಬೇಕು ಎಂದು ನಿರ್ದೇಶನ ನೀಡಿದರು.Home add -Advt ರಾಜ್ಯದಲ್ಲಿ ಈ ಯೋಜನೆಯಡಿ ಚಾಲ್ತಿಯಲ್ಲಿರುವ 52 ಸಾವಿರ … Continue reading ರಾಜೀವ್ ಗಾಂಧಿ ವಸತಿ ನಿಗಮದ ಯೋಜನೆಗಳಿಗೆ ವೇಗ ನೀಡಲು ಸಚಿವ ಜಮೀರ್ ಅಹಮದ್ ಖಾನ್ ಸೂಚನೆ