ಅರಭಾವಿ ಕ್ಷೇತ್ರದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಿಂಚಿನ ಸಂಚಾರ 

* *ಮೆಳವಂಕಿ, ಕೌಜಲಗಿ, ಯಾದವಾಡ, ಹಳ್ಳೂರ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಪ್ರಚಾರ* Home add -Advt  ಪ್ರಗತಿವಾಹಿನಿ ಸುದ್ದಿ,*ಬೆಳಗಾವಿ* : ಅರಭಾವಿ ವಿಧಾನಸಭಾ ಕ್ಷೇತ್ರದಲ್ಲಿ  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಲೋಕಸಭಾ ಚುನಾವಣಾ ಪ್ರಚಾರಾರ್ಥ ಶುಕ್ರವಾರ ಮಿಂಚಿನ ಸಂಚಾರ ನಡೆಸಿದರು. ಅರಭಾವಿ ಕ್ಷೇತ್ರದ   ಮೆಳವಂಕಿ, ಕೌಜಲಗಿ, ಯಾದವಾಡ, ಹಳ್ಳೂರಿನ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಕಾರ್ಯಕರ್ತರ ಸಮಾವೇಶ ನಡೆಸಿದರು. ಶನಿವಾರವೂ ಕ್ಷೇತ್ರದಲ್ಲಿ ಪ್ರಚಾರ ಮುಂದುವರಿಸಲಿದ್ದಾರೆ. ಬಿರು ಬಿಸಿಲನ್ನು ಲೆಕ್ಕಿಸದೆ ಸಾವಿರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಮಾವೇಶಗಳ ಯಶಸ್ಸಿಗೆ ಕೈ ಜೋಡಿಸಿದರು. ಮಧ್ಯಾಹ್ನ 1 ಗಂಟೆಗೆ … Continue reading ಅರಭಾವಿ ಕ್ಷೇತ್ರದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಿಂಚಿನ ಸಂಚಾರ