ತೆಲಂಗಾಣದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರ್ಜರಿ ಪ್ರಚಾರ

ಪ್ರಗತಿವಾಹಿನಿ ಸುದ್ದಿ, ತೆಲಂಗಾಣ: ತೆಲಂಗಾಣ ರಾಜ್ಯದ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೋಮವಾರವೂ ಭರ್ಜರಿ ಪ್ರಚಾರ ಮುಂದುವರಿಸಿದರು.   ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಗೆ ತೆಲಂಗಾಣಕ್ಕೆ ತೆರಳಿ ವಿವಿಧ ಪ್ರಚಾರ ಸಭೆಗಳಲ್ಲಿ ಪಾಲ್ಗೊಂಡ ಲಕ್ಷ್ಮೀ ಹೆಬ್ಬಾಳಕರ್, ಸೋಮವಾರ ಮಲಕ್ ಪೇಟ್ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶೇಖ್ ಅಕ್ಬರ್ ಪರ ಚುನಾವಣೆಯ ಪ್ರಚಾರದಲ್ಲಿ ಪಾಲ್ಗೊಂಡರು.Home add -Advt  ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದು 6 ತಿಂಗಳು ಕಳೆದಿದ್ದು, … Continue reading ತೆಲಂಗಾಣದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರ್ಜರಿ ಪ್ರಚಾರ