Belagavi NewsBelgaum NewsKannada NewsKarnataka NewsPolitics

ರಾವ್ ಸಾಹೇಬ ಪಾಟೀಲ ನಿಧನಕ್ಕೆ ಸಂತಾಪ ಸೂಚಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಅರಿಹಂತ ಉದ್ಯೋಗ ಸಮೂಹದ ಸಂಸ್ಥಾಪಕ ಅಧ್ಯಕ್ಷರು ಹಾಗೂ ದಕ್ಷಿಣ ಭಾರತ ಜೈನ ಸಭೆಯ ಅಧ್ಯಕ್ಷರಾಗಿದ್ದ ರಾವಸಾಹೇಬ್ ಪಾಟೀಲ ಅವರ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಅವರು ಹೇಳಿಕೆ ನೀಡಿ, ರಾವ್ ಸಾಹೇಬ ಪಾಟೀಲ ಅವದ ಸುದ್ಧಿ ಕೇಳಿ ಮನಸ್ಸಿಗೆ ನೋವಾಯಿತು. ಸಮಾಜಮುಖಿ ಹಾಗೂ ಸಹಕಾರ ರಂಗದಲ್ಲಿ ಅವರ ಸೇವೆ ಅಪಾರ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬಸ್ಥರಿಗೆ ನೋವು ಸಹಿಸುವ ಶಕ್ತಿ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

Home add -Advt

ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಸಹ ರಾವಸಾಹೇಬ ಪಾಟೀಲ ನಿಧನಕ್ಕೆ ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದಾರೆ.

Related Articles

Back to top button