ರಾವ್ ಸಾಹೇಬ ಪಾಟೀಲ ನಿಧನಕ್ಕೆ ಸಂತಾಪ ಸೂಚಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಅರಿಹಂತ ಉದ್ಯೋಗ ಸಮೂಹದ ಸಂಸ್ಥಾಪಕ ಅಧ್ಯಕ್ಷರು ಹಾಗೂ ದಕ್ಷಿಣ ಭಾರತ ಜೈನ ಸಭೆಯ ಅಧ್ಯಕ್ಷರಾಗಿದ್ದ ರಾವಸಾಹೇಬ್ ಪಾಟೀಲ ಅವರ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಅವರು ಹೇಳಿಕೆ ನೀಡಿ, ರಾವ್ ಸಾಹೇಬ ಪಾಟೀಲ ಅವದ ಸುದ್ಧಿ ಕೇಳಿ ಮನಸ್ಸಿಗೆ ನೋವಾಯಿತು. ಸಮಾಜಮುಖಿ ಹಾಗೂ ಸಹಕಾರ ರಂಗದಲ್ಲಿ ಅವರ ಸೇವೆ ಅಪಾರ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬಸ್ಥರಿಗೆ ನೋವು … Continue reading ರಾವ್ ಸಾಹೇಬ ಪಾಟೀಲ ನಿಧನಕ್ಕೆ ಸಂತಾಪ ಸೂಚಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್