*ಮಾಜಿ ಸಚಿವ ಹೆಚ್.ವೈ. ಮೇಟಿಗೆ ಅಂತಿಮ ನಮನ ಸಲ್ಲಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳಕರ್* 

 ಪ್ರಗತಿವಾಹಿನಿ ಸುದ್ದಿ: ಬಾಗಲಕೋಟೆ ಶಾಸಕ‌ ಹಾಗೂ ಮಾಜಿ ಸಚಿವ ಎಚ್.ವೈ.ಮೇಟಿ ಅವರ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಸಂತಾಪ‌ ಸೂಚಿಸಿದ್ದಾರೆ. Home add -Advt ಹಿಂದೆ ನಮ್ಮ ಪಕ್ಷ  ಅಧಿಕಾರಲ್ಲಿದ್ದಾಗ ಮೇಟಿ ಅವರು ಸಚಿವರಾಗಿದ್ದರು. ಆಗ ನಾನು ಇನ್ನೂ ಎಮ್ ಎಲ್ ಎ ಆಗಿರಲಿಲ್ಲ. ಈ ವೇಳೆ ನನಗೆ ಅನೇಕ ಕೆಲಸಗಳನ್ನ ಮಾಡಿಕೊಟ್ಟಿದ್ದಾರೆ. ಅವರ ಸಮಾಜದಲ್ಲೂ ಅವರಿಗೆ ಅವರದ್ದೇ ಆದ ಸ್ಥಾನಮಾನ ಇತ್ತು. ಆ ಭಾಗದ ಜ್ವಲಂತ ಸಮಸ್ಯೆಗಳನ್ನ ಬಗೆಹರಿಸುವ … Continue reading *ಮಾಜಿ ಸಚಿವ ಹೆಚ್.ವೈ. ಮೇಟಿಗೆ ಅಂತಿಮ ನಮನ ಸಲ್ಲಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳಕರ್*