ಖ್ಯಾತ ವೈದ್ಯ ಎ.ರಾಜಾ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ

ಪ್ರಗತಿವಾಹಿನಿ ಸುದ್ದಿ: ಮಣಿಪಾಲದ ಪ್ರಖ್ಯಾತ ನರರೋಗ ತಜ್ಞರಾಗಿದ್ದ ಡಾಕ್ಟರ್ ಎ ರಾಜಾ (73) ಅವರ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ ಸೂಚಿಸಿದ್ದಾರೆ.  ಸುಮಾರು 30 ವರ್ಷ ಕೆಎಂಸಿ ಆಸ್ಪತ್ರೆ ಮಣಿಪಾಲ ಹಾಗೂ 15 ವರ್ಷ ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ  ಸೇವೆ ಸಲ್ಲಿಸಿದ್ದ ಅವರು,  ಸಾವಿರಾರು ರೋಗಿಗಳಿಗೆ ಉಪಚಾರ ಮಾಡಿದ್ದಾರೆ.Home add -Advt ಅಗಲಿದ ಆ ದಿವ್ಯ ಆತ್ಮಕ್ಕೆ ಶಾಂತಿ ಸಿಗಲಿ,  ಮೃತರ … Continue reading ಖ್ಯಾತ ವೈದ್ಯ ಎ.ರಾಜಾ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ