*ಹಿರಿಯ ನಟಿ ಬಿ.ಸರೋಜಾದೇವಿ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ*

ಅಭಿನಯ ಸರಸ್ವತಿ ಎಂದೇ ಗುರುತಿಸಿಕೊಂಡಿದ್ದ ಸರೋಜಾದೇವಿ ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಬಹುಭಾಷಾ ನಟಿ, ಪದ್ಮಭೂಷಣ ಬಿ.ಸರೋಜಾದೇವಿ ಅವರ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ ವ್ಯಕ್ತಪಡಿಸಿದ್ದಾರೆ. ವರನಟ ರಾಜ್‌ಕುಮಾರ್ ಸೇರಿದಂತೆ ಖ್ಯಾತ ನಟರೊಂದಿಗೆ ಅಭಿಯಿಸಿದ್ದ ಸರೋಜಾದೇವಿ, ತಮ್ಮ ಮನೋಜ್ಞ ಅಭಿನಯದಿಂದ ಅಭಿನಯ ಸರಸ್ವತಿ ಎಂದೇ ಗುರಿತಿಸಿಕೊಂಡಿದ್ದರು. ನಾನು ಚಿಕ್ಕವಯಸ್ಸಿನಿಂದಲೂ ಸರೋಜಾದೇವಿ ಅವರ ಚಲನಚಿತ್ರಗಳನ್ನು ನೋಡಿಕೊಂಡು ಬೆಳೆದಿದ್ದೇನೆ. ಇಡೀ ದಕ್ಷಿಣ ಭಾರತದಲ್ಲೇ ಅವರು ದೊಡ್ಡ ಹೆಸರು ಮಾಡಿದ್ದರು. ಅವರ ನಿಧನದ ಸುದ್ದಿ … Continue reading *ಹಿರಿಯ ನಟಿ ಬಿ.ಸರೋಜಾದೇವಿ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ*