*ಸಂಭ್ರಮಾಚರಣೆ ವೇಳೆ ಮೃತಪಟ್ಟವರಿಗೆ RCB, ಕೆಎಸ್ಸಿಎ ಒಂದು ಕೋಟಿ ಪರಿಹಾರ ನೀಡಲಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಗ್ರಹ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: 18 ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆರ್ ಸಿಬಿ ತಂಡದ ಸಂಭ್ರಮಾಚರಣೆ ವೇಳೆ ಮೃತಪಟ್ಟ ಕುಟುಂಬದವರಿಗೆ ಕೆಎಸ್ಸಿಎ ಹಾಗೂ ಆರ್ ಸಿಬಿ ಮ್ಯಾನೇಜ್ಮೆಂಟ್ ವತಿಯಿಂದ ಒಂದು ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಆಗ್ರಹಿಸಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಅಭಿಮಾನಿಗಳ ಸಾವು ನೋವು ತಂದಿದೆ. ಆರ್ ಸಿಬಿ ಹಾಗೂ ಕೆ ಎಸ್ಸಿಎ ಹೆಚ್ಚಿನ … Continue reading *ಸಂಭ್ರಮಾಚರಣೆ ವೇಳೆ ಮೃತಪಟ್ಟವರಿಗೆ RCB, ಕೆಎಸ್ಸಿಎ ಒಂದು ಕೋಟಿ ಪರಿಹಾರ ನೀಡಲಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಗ್ರಹ*
Copy and paste this URL into your WordPress site to embed
Copy and paste this code into your site to embed