ಮರಬಿದ್ದು ಮೃತಪಟ್ಟ ಯುವಕರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:   ಬೈಕ್ ನಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ಮರ ಬಿದ್ದು ಮೃತಪಟ್ಟಿದ್ದ ಕರ್ಲೆ ಗ್ರಾಮದ ಇಬ್ಬರು ಯುವಕರ ಕುಟುಂಬಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಬುಧವಾರ ತಲಾ 5 ಲಕ್ಷ ರೂ. ಪರಿಹಾರ ವಿತರಿಸಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಕರ್ಲೆ ಗ್ರಾಮದ 20 ವರ್ಷದ ಸೋಮನಾಥ ರಾ. ಮುಚ್ಚಂಡಿಕರ ಎಂಬ‌ ಯುವಕ ದ್ವಿಚಕ್ರ ವಾಹನ ಮೇಲೆ ತೆರಳುವ ಸಮಯದಲ್ಲಿ ಆಕಸ್ಮಿಕವಾಗಿ ಮರ ಬಿದ್ದ ಪರಿಣಾಮ  ಮೃತಪಟ್ಟಿದ್ದ. ಈ ಹಿನ್ನೆಲೆಯಲ್ಲಿ ಇಂದು ಯುವಕನ ತಾಯಿ ಮತ್ತು ಕುಟುಂಬದ … Continue reading ಮರಬಿದ್ದು ಮೃತಪಟ್ಟ ಯುವಕರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್