*ಬೆಳ್ಳಿ ರಥೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ*

ಪ್ರಗತಿವಾಹಿನಿ‌‌‌ ಸುದ್ದಿ: ಗದಗ ಜಿಲ್ಲೆಯ ರೋಣ ತಾಲೂಕಿನ ಹಾಲಕೆರೆ ಮಠದ ಬೆಳ್ಳಿ ರಥೋತ್ಸವಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಸೋಮವಾರ ಚಾಲನೆ ನೀಡಿದರು. ಹಾಲಕೆರೆ ಮಠದ ಜಗದ್ಗುರು ಮುಪ್ಪಿನ ಬಸವಲಿಂಗ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು.‌ ಕಾರ್ಯಕ್ರಮದಲ್ಲಿ ವಳಬಳ್ಳಾರಿ ಸುವರ್ಣಗಿರಿ ವಿರಕ್ತ ಮಠದ ಪೂಜ್ಯಶ್ರೀ ಮ.ನಿ.ಪ್ರ ಸಿದ್ದಲಿಂಗ ಮಹಾಸ್ವಾಮಿಗಳು, ಸಂತೆಕಲ್ಲೂರಿನ ಘನಮಠೇಶ್ವರಮಠದ ಪೂಜ್ಯಶ್ರೀ ಮ.ನಿ.ಪ್ರ ಗುರುಬಸವ ಮಹಾಸ್ವಾಮಿಗಳು, ನೀಲಗುಂದದ ಪೂಜ್ಯಶ್ರೀ ಮ.ನಿ.ಪ್ರ ಪ್ರಭುಲಿಂಗ ಮಹಾಸ್ವಾಮಿಗಳು, ಕರೇಗುಡ್ಡ ಮಹಾಂತೇಶ್ವರ ಮಠದ ಪೂಜ್ಯಶ್ರೀ ಷ.ಬ್ರ ಮಹಾಂತಲಿಂಗ … Continue reading *ಬೆಳ್ಳಿ ರಥೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ*