ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಮಂಡೋಳಿ ಗ್ರಾಮಸ್ಥರಿಂದ ಸತ್ಕಾರ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಮಂಡೋಳಿ ಗ್ರಾಮಸ್ಥರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಹಿರಿಯ ನಾಗರಿಕರು ಮತ್ತು ವಿಶೇಷಚೇತನರ ಸಬಲೀಕರಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರನ್ನು ಸತ್ಕರಿಸಿದರು. ಈ ವೇಳೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ “ದ್ವಿತೀಯ ಬಾರಿಗೆ ವಿಧಾನಸಭೆಗೆ ಆಯ್ಕೆ ಮಾಡಿದ ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಮಸ್ತ ಜನತೆಗೆ ನಾನು ಋಣಿಯಾಗಿದ್ದೇನೆ. ನಿಮ್ಮೆಲ್ಲರ ಪ್ರೀತಿ, ಪ್ರೋತ್ಸಾಹ, ಆಶೀರ್ವಾದಿಂದ ರಾಜ್ಯ ಸರ್ಕಾರದ ಸಚಿವ ಸಂಪುಟದಲ್ಲಿ ಮಂತ್ರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಮುಂದಿನ ದಿನಗಳಲ್ಲಿ … Continue reading ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಮಂಡೋಳಿ ಗ್ರಾಮಸ್ಥರಿಂದ ಸತ್ಕಾರ
Copy and paste this URL into your WordPress site to embed
Copy and paste this code into your site to embed