ವಿಕಲ ಚೇತನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ 

* *ಸಚಿವರ ಭರವಸೆ ಹಿನ್ನೆಲೆಯಲ್ಲಿ ಧರಣಿ ಹಿಂಪಡೆದ ವಿಕಲ ಚೇತನರು*  ಪ್ರಗತಿವಾಹಿನಿ ಸುದ್ದಿ, *ಬೆಂಗಳೂರು* : ವಿಕಲ ಚೇತನರ ಬಹುದಿನಗಳ ಪ್ರಮುಖ ಬೇಡಿಕೆಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಥಳದಲ್ಲೇ ಆದೇಶ ಹೊರಡಿಸುವ ಮೂಲಕ ಸಮಸ್ಯೆಗಳಿಗೆ ಪರಿಹಾರ ನೀಡಿದ್ದಾರೆ.  ಫ್ರೀಡಂ ಪಾರ್ಕ್‌ನಲ್ಲಿ ವಿಕಲ ಚೇತನರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಸಿದ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಭೇಟಿ ನೀಡಿದ ಸಚಿವರು, ಪ್ರಮುಖ ಎರಡು ಬೇಡಿಕೆಗಳಿಗೆ ಸ್ಥಳದಲ್ಲೇ ಪರಿಹಾರ ಆದೇಶ ಹೊರಡಿಸಿದ್ದಾರೆ.   *ಸ್ಥಳದಲ್ಲೇ ಆದೇಶ ನೀಡಿದ ಸಚಿವರು:* Home add -Advt  *ಆದೇಶ: … Continue reading ವಿಕಲ ಚೇತನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್