*4 ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಚೆಕ್‌ ಹಸ್ತಾಂತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್* 

* * *ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಸಚಿವರು* Home add -Advt  ಪ್ರಗತಿವಾಹಿನಿ ಸುದ್ದಿ, *ಬೆಳಗಾವಿ:* ಬೆಳಗಾವಿ ಗ್ರಾಮೀಣ ಕ್ಷೇತ್ರದ ದೇವಸ್ಥಾನಗಳ ಜೀರ್ಣೋದ್ಧಾರದ ಹಿನ್ನೆಲೆಯಲ್ಲಿ 4 ಗ್ರಾಮಗಳ ದೇವಸ್ಥಾನಗಳ ಟ್ರಸ್ಟ್ ಕಮಿಟಿಯವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಮಂಗಳವಾರ ಚೆಕ್ ಗಳನ್ನು ಹಸ್ತಾಂತರಿಸಿದರು.   ಕುಕಡೊಳ್ಳಿ ಗ್ರಾಮದ ಶ್ರೀ ಕಲ್ಮೇಶ್ವರ ದೇವಸ್ಥಾನಕ್ಕೆ 13.33 ಲಕ್ಷ ರೂಪಾಯಿ, ವಾಘವಾಡೆ ಗ್ರಾಮದ ಶ್ರೀ ರವಳನಾಥ್ ಮಂದಿರಕ್ಕೆ 6.66 ಲಕ್ಷ ರೂಪಾಯಿ,  ಸಾಂಬ್ರಾ ಗ್ರಾಮದ ಶ್ರೀ ಬಸವೇಶ್ವರ … Continue reading *4 ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಚೆಕ್‌ ಹಸ್ತಾಂತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*