ಇಲಾಖೆಯ ಬಲವರ್ಧನೆಗೆ ಅನುದಾನ ಕೋರಿ ಕೇಂದ್ರ ಸಚಿವರಿಗೆ ವಿವಿಧ ಪ್ರಸ್ತಾವನೆ ಸಲ್ಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
*ಕೇಂದ್ರ ಸಚಿವರೊಂದಿಗೆ ರಾಜ್ಯ ಮಹಿಳಾ ಅಭಿವೃದ್ಧಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಚರ್ಚೆ* *ಅಂಗನವಾಡಿ ಕೇಂದ್ರಗಳ ಉನ್ನತೀಕರಣಕ್ಕೆ ಅಗತ್ಯ ನೆರವು ನೀಡುವಂತೆ ಮನವಿ* ಪ್ರಗತಿವಾಹಿನಿ ಸುದ್ದಿ, *ನವದೆಹಲಿ :* ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಅವರು ಸೋಮವಾರ ನವದೆಹಲಿಯಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಅನ್ನಪೂರ್ಣ ದೇವಿ ಅವರನ್ನು ಭೇಟಿ ಮಾಡಿ ಇಲಾಖೆಯ ಬಲವರ್ಧನೆಗೆ ಸಂಬಂಧಿಸಿದ ವಿವಿಧ ಪ್ರಸ್ತಾವನೆಗಳನ್ನು ಸಲ್ಲಿಸಿದರು. ರಾಜ್ಯದ ಎಲ್ಲಾ ಅಂಗನವಾಡಿ … Continue reading ಇಲಾಖೆಯ ಬಲವರ್ಧನೆಗೆ ಅನುದಾನ ಕೋರಿ ಕೇಂದ್ರ ಸಚಿವರಿಗೆ ವಿವಿಧ ಪ್ರಸ್ತಾವನೆ ಸಲ್ಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Copy and paste this URL into your WordPress site to embed
Copy and paste this code into your site to embed