ಸ್ಪಷ್ಟನೆ ಕೇಳಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿಯ ಬಿಮ್ಸ್ ನಲ್ಲಿ ಶಿಶುಗಳ ಸಾವಿನ ಕುರಿತಂತೆ ಮಾಧ್ಯಮಗಳಲ್ಲಿ ಸುದ್ದಿಗಳು ಪ್ರಕಟವಾಗುತ್ತಿರುವ ಹಿನ್ನೆಲೆಯಲ್ಲಿ ಈ ಕುರಿತು ಬಿಮ್ಸ್ ನಿರ್ದೇಶಕರಿಂದ ಸ್ಪಷ್ಟನೆ ಕೇಳಿದ್ದೇನೆ ಎಂದು ಮಹಿಲಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ಈ ಕುರಿತು ಅವರು ಹೇಳಿಕೆ ನೀಡಿದ್ದಾರೆ. ಸಧ್ಯ ನಾನು ದೆಹಲಿ ಪ್ರವಾಸದಲ್ಲಿದ್ದು, ಪ್ರಕರಣ ಕುರಿತಂತೆ ಆರೋಗ್ಯ ಸಚಿವರೊಂದಿಗೂ ಮಾತನಾಡುತ್ತೇನೆ ಎಂದಿದ್ದಾರೆ. *ಬಿಮ್ಸ್ ಆಸ್ಪತ್ರೆಯಲ್ಲಿ ಹಸಿಗೂಸುಗಳ ಸಾವಿನ ಸಂಖ್ಯೆ ಹೆಚ್ಚಳ*
Copy and paste this URL into your WordPress site to embed
Copy and paste this code into your site to embed