*ನಬೀ ಸಾಹೇಬ ದರ್ಗಾ ಸಮುದಾಯ ಭವನ ಉದ್ಘಾಟಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಮುತ್ನಾಳ ಗ್ರಾಮದಲ್ಲಿ ಸುಮಾರು 20 ಲಕ್ಷ ರೂ.ಗಳ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನಬೀ ಸಾಹೇಬ ದರ್ಗಾ ಸಮುದಾಯ ಭವನವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭಾನುವಾರ ಉದ್ಘಾಟಿಸಿದರು. Home add -Advt ಗ್ರಾಮೀಣ ಕ್ಷೇತ್ರದಲ್ಲಿ ಜಾತಿ, ಮತ ಭೇದವಿಲ್ಲದೆ ಎಲ್ಲ ಧರ್ಮದವರಿಗೆ ಸೇರಿದ 140ಕ್ಕೂ ಹೆಚ್ಚು ಧಾರ್ಮಿಕ ಕೇಂದ್ರಗಳನ್ನು ನಿರ್ಮಾಣ ಮಾಡಲಾಗಿದೆ. ಇಡೀ ಕ್ಷೇತ್ರದಲ್ಲಿ ಶಾಂತಿ, ನೆಮ್ಮದಿ ನೆಲೆಸಬೇಕೆನ್ನುವುದೇ ನನ್ನ ಬಯಕೆ ಎಂದು ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಈ … Continue reading *ನಬೀ ಸಾಹೇಬ ದರ್ಗಾ ಸಮುದಾಯ ಭವನ ಉದ್ಘಾಟಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
Copy and paste this URL into your WordPress site to embed
Copy and paste this code into your site to embed