Latest
ಮತ್ತೆ ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಸರ್ಕಾರ ಮತ್ತೆ ಮೂರು ಜಿಲ್ಲಾ ಉಸ್ತುವಾರಿ ಸಚಿವರನ್ನು ಬದಲಾವಣೆ ಮಾಡಿ ಅಧಿಕೃತ ಆದೇಶ ಹೊರಡಿಸಿದೆ.
ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ಅರವಿಂದ ಲಿಂಬಾವಳಿ ಅವರನ್ನು ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ, ಪಶುಸಂಗೋಪನಾ ಸಚಿವ ಪ್ರಭು ಚೌವ್ಹಾಣ್ ಅವರನ್ನು ಬೀದರ್ ಜಿಲ್ಲೆಗೆ ಹಾಗೂ ತೋಟಗಾರಿಕಾ ಸಚಿವ ಆರ್ ಶಂಕರ್ ಅವರನ್ನು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಲಾಗಿದೆ.
ರಾಜ್ಯದಲ್ಲಿ ಮೇ 10ರಿಂದ ಲಾಕ್ ಡೌನ್? : ಸಂಜೆ 4 ಗಂಟೆಗೆ ಸಿಎಂ ಅಧಿಕೃತ ಘೋಷಣೆ




