*ಸರಣಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಅಂಬೇಡ್ಕರ್ ಭವನ ನಿರ್ಮಾಣ, ಸಂಪರ್ಕ ರಸ್ತೆ ಅಭಿವೃದ್ಧಿ, ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿಗಳಿಗೆ ಶಂಕುಸ್ಥಾಪನೆ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಳೆದ ಒಂದು ವಾರದಿಂದ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಬಿಡುವಿಲ್ಲದ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಭಾನುವಾರ ಒಂದೇ ಗ್ರಾಮದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಪೂಜೆ ನೀಡಿ ಚಾಲನೆ ನೀಡಿದ್ದಾರೆ. ಗ್ರಾಮದಲ್ಲಿ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಪೂಜೆ ಸಲ್ಲಿಸಿದ ಸಚಿವರು, ಸಂಪರ್ಕ ರಸ್ತೆ ಕಾಮಗಾರಿಗೂ ಚಾಲನೆ ನೀಡಿದರು. ನಂತರ ಸ್ಥಳೀಯ ಮರಾಠಿ ಶಾಲೆಗೆ ಹೆಚ್ಚಿನ … Continue reading *ಸರಣಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
Copy and paste this URL into your WordPress site to embed
Copy and paste this code into your site to embed