*ಸರಣಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಅಂಬೇಡ್ಕರ್ ಭವನ ನಿರ್ಮಾಣ, ಸಂಪರ್ಕ ರಸ್ತೆ ಅಭಿವೃದ್ಧಿ, ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿಗಳಿಗೆ ಶಂಕುಸ್ಥಾಪನೆHome add -Advt ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಳೆದ ಒಂದು ವಾರದಿಂದ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಬಿಡುವಿಲ್ಲದ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಭಾನುವಾರ ಒಂದೇ ಗ್ರಾಮದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಪೂಜೆ ನೀಡಿ ಚಾಲನೆ ನೀಡಿದ್ದಾರೆ. ಗ್ರಾಮದಲ್ಲಿ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಪೂಜೆ ಸಲ್ಲಿಸಿದ ಸಚಿವರು, ಸಂಪರ್ಕ ರಸ್ತೆ ಕಾಮಗಾರಿಗೂ ಚಾಲನೆ ನೀಡಿದರು. ನಂತರ ಸ್ಥಳೀಯ ಮರಾಠಿ … Continue reading *ಸರಣಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*