*ಶಂಕುಸ್ಥಾಪನೆ ಅಷ್ಟೇ ಅಲ್ಲ, ಪ್ರಗತಿ ಪರಿಶೀಲನೆಗೂ ಸ್ವತಃ ಫೀಲ್ಡಿಗಿಳಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್!*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಾಮಗಾರಿ ಶಂಕುಸ್ಥಾಪನೆ ನೆರವೇರಿಸಿ ಕೈ ತೊಳೆದುಕೊಳ್ಳುವ ಜನಪ್ರತಿನಿಧಿಗಳೇ ಹೆಚ್ಚಾಗಿರುವ ಈ ಸಂದರ್ಭದಲ್ಲಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಕಾಮಗಾರಿಗಳ ಪ್ರಗತಿ ಮತ್ತು ಗುಣಮಟ್ಟ ಪರಿಶೀಲನೆಗೆ ಸ್ವತಃ ಫೀಲ್ಡ್ ಗೆ ಇಳಿದಿದ್ದಾರೆ.Home add -Advt ಮೊನ್ನೆ ವಾಘವಾಡೆಯಲ್ಲಿ ರಸ್ತೆ ಕಾಮಗಾರಿ ಪರಿಶೀಲಿಸಿದ್ದ ಸಚಿವರು ಇಂದು ಹಿಂಡಲಗಾ ವಿಜಯ ನಗರದ ಪೈಪ್ ಲೈನ್ ರಸ್ತೆಯಲ್ಲಿ ನಿರ್ಮಾಣ ಹಂತದಲ್ಲಿರುವ ಶ್ರೀ ಗಣಪತಿ ಮಂದಿರದ ಕಟ್ಟಡ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು. ಗ್ರಾಮಸ್ಥರ ಅಭಿಪ್ರಾಯಗಳನ್ನು … Continue reading *ಶಂಕುಸ್ಥಾಪನೆ ಅಷ್ಟೇ ಅಲ್ಲ, ಪ್ರಗತಿ ಪರಿಶೀಲನೆಗೂ ಸ್ವತಃ ಫೀಲ್ಡಿಗಿಳಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್!*
Copy and paste this URL into your WordPress site to embed
Copy and paste this code into your site to embed