*ಎಸ್.ಎಂ.ಕೃಷ್ಣ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಮಾಜಿ ಮುಖ್ಯಮಂತ್ರಿ ಎಸ್. ಎಂ.ಕೃಷ್ಣ ಅವರ ಅಂತ್ಯಕ್ರಿಯೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಪಾಲ್ಗೊಂಡರು. ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಸೋಮನಹಳ್ಳಿ ಯಲ್ಲಿ ಬುಧವಾರ ಕೃಷ್ಣ ಅವರ ಅಂತ್ಯಕ್ರಿಯೆ ನಡೆಯಿತು. ಒಕ್ಕಲಿಗ ಸಂಪ್ರದಾಯದಂತೆ ಮಾಜಿ ಸಿಎಂ, ಪದ್ಮವಿಭೂಷಣ ಎಸ್.ಎಂ.ಕೃಷ್ಣ ಅವರ ಅಂತ್ಯಕ್ರಿಯೆ ನೆರವೇರಿದ್ದು, ಪಂಚಭೂತಗಳಲ್ಲಿ ಕೃಷ್ಣ ಲೀನರಾದರು.  ಕೃಷ್ಣ ಅವರ ಚಿತೆಗೆ ಮೊಮ್ಮಗ ಅಮರ್ತ್ಯ ಹೆಗ್ಡೆ ಅಗ್ನಿಸ್ಪರ್ಷ ನೀಡಿದರು. ಒಕ್ಕಲಿಗ ಸಂಪ್ರದಾಯದಂತೆ ಅಂತಿಮ ಕೈಂಕರ್ಯ ಕೈಗೊಳ್ಳಲಾಯಿತು. … Continue reading *ಎಸ್.ಎಂ.ಕೃಷ್ಣ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*