*ಜೋಡಿ ಮಹಾಲಕ್ಷ್ಮಿ ದೇವಿಯರಿಗೆ ಉಡಿ ತುಂಬುವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಚಿವೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
*ಪ್ರಗತಿವಾಹಿನಿ ಸುದ್ದಿ, *ಬೆಳಗಾವಿ :* ಜನ ಪ್ರತಿನಿಧಿಯಾಗಿ ನಾನು ಗ್ರಾಮಗಳನ್ನು ಸುಧಾರಣೆ ಮಾಡುವುದಷ್ಟೇ ನನ್ನ ಕೆಲಸ. ನನ್ನ ತಾಯಿ ಅವರ ತವರೂರಾದ ಬಡಾಲ ಅಂಕಲಗಿ ಗ್ರಾಮದ ಬಗ್ಗೆ ವಿಶೇಷ ಗೌರವವಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. Home add -Advt ಬಡಾಲ ಅಂಕಲಗಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ ಜೋಡಿ ಮಹಾಲಕ್ಷ್ಮಿ ದೇವಿಯರಿಗೆ ಉಡಿ ತುಂಬುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಗ್ರಾಮಸ್ಥರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಸಚಿವರು, ಒಬ್ಬ ಮನುಷ್ಯನ ಏಳಿಗೆ ಕಂಡು ಹೊಟ್ಟೆಕಿಚ್ಚು … Continue reading *ಜೋಡಿ ಮಹಾಲಕ್ಷ್ಮಿ ದೇವಿಯರಿಗೆ ಉಡಿ ತುಂಬುವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಚಿವೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
Copy and paste this URL into your WordPress site to embed
Copy and paste this code into your site to embed