*ಮಾದಪ್ಪನ ಉತ್ಸವವನ್ನು ಕಣ್ತುಂಬಿಕೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್* *ಬೆಳಗಿನ ವಿಶೇಷ ಪೂಜೆಯಲ್ಲಿ ಪಾಲ್ಗೊಂಡ ಸಚಿವರು*

ಪ್ರಗತಿವಾಹಿನಿ ಸುದ್ದಿ, ಮಲೆ ಮಹದೇಶ್ವರ ಬೆಟ್ಟ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿರುವ ಶ್ರೀ ಮಲೆ ಮಹದೇಶ್ವರ ಸ್ವಾಮಿಯ ಬೆಳಗಿನ ವಿಶೇಷ ಪೂಜೆಯಲ್ಲಿ ಪಾಲ್ಗೊಂಡು, ಬಳಿಕ ನಡೆದ ಉತ್ಸವದಲ್ಲಿ ಭಾಗಿಯಾದರು. ಮಾದಪ್ಪನ ಉತ್ಸವ ಮೂರ್ತಿ ಹೊತ್ತಿದ್ದ ಚಿಕ್ಕ ರಥದ ಜೊತೆ ಚಿಕ್ಕ ಬೆಳ್ಳಿ ಗದೆಯನ್ನು ಹೊತ್ತುಕೊಂಡು ದೇವಸ್ಥಾನವನ್ನು ಒಂದು ಸುತ್ತು ಹಾಕಿದರು. ಬಳಿಕ ಬೆಳ್ಳಿ‌ ರಥಕ್ಕೆ ಪೂಜೆ ಸಲ್ಲಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ಇಂದು ನಡೆಯಲಿರುವ … Continue reading *ಮಾದಪ್ಪನ ಉತ್ಸವವನ್ನು ಕಣ್ತುಂಬಿಕೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್* *ಬೆಳಗಿನ ವಿಶೇಷ ಪೂಜೆಯಲ್ಲಿ ಪಾಲ್ಗೊಂಡ ಸಚಿವರು*