*ಬಾರ್ ಅಸೋಸಿಯೇಷನ್ ಮಹಿಳಾ ದಿನಾಚರಣೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭಾಗಿ*

* *ಕಾನೂನು ಪಾಲನೆ  ಎಲ್ಲರ ಕರ್ತವ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*  * ಪ್ರಗತಿವಾಹಿನಿ ಸುದ್ದಿ,  *ಬೆಳಗಾವಿ:* ಭಾರತದ ಸಂವಿಧಾನ ಇಡೀ ವಿಶ್ವಕ್ಕೆ ಮಾದರಿಯಾಗಿದೆ. ಕಾನೂನು ಪಾಲನೆ ಮಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.  ಬೆಳಗಾವಿ ಬಾರ್ ಅಸೋಸಿಯೇಷನ್ ವತಿಯಿಂದ ಕೋರ್ಟ್ ಸಭಾಂಗಣದಲ್ಲಿ  ಶನಿವಾರ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ನಮ್ಮ ದೇಶದಲ್ಲಿ ಸಂವಿಧಾನಕ್ಕೆ ಬಹಳಷ್ಟು ಗೌರವ ಹಾಗೂ‌ ಶಕ್ತಿಯಿದೆ. ಸಾಮಾನ್ಯ … Continue reading *ಬಾರ್ ಅಸೋಸಿಯೇಷನ್ ಮಹಿಳಾ ದಿನಾಚರಣೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭಾಗಿ*