*ಬಾರ್ ಅಸೋಸಿಯೇಷನ್ ಮಹಿಳಾ ದಿನಾಚರಣೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭಾಗಿ*

* *ಕಾನೂನು ಪಾಲನೆ  ಎಲ್ಲರ ಕರ್ತವ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*  * ಪ್ರಗತಿವಾಹಿನಿ ಸುದ್ದಿ,  *ಬೆಳಗಾವಿ:* ಭಾರತದ ಸಂವಿಧಾನ ಇಡೀ ವಿಶ್ವಕ್ಕೆ ಮಾದರಿಯಾಗಿದೆ. ಕಾನೂನು ಪಾಲನೆ ಮಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. Home add -Advt ಬೆಳಗಾವಿ ಬಾರ್ ಅಸೋಸಿಯೇಷನ್ ವತಿಯಿಂದ ಕೋರ್ಟ್ ಸಭಾಂಗಣದಲ್ಲಿ  ಶನಿವಾರ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ನಮ್ಮ ದೇಶದಲ್ಲಿ ಸಂವಿಧಾನಕ್ಕೆ ಬಹಳಷ್ಟು ಗೌರವ ಹಾಗೂ‌ … Continue reading *ಬಾರ್ ಅಸೋಸಿಯೇಷನ್ ಮಹಿಳಾ ದಿನಾಚರಣೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭಾಗಿ*