ರಸ್ತೆ ನಿರ್ಮಾಣ ಕಾಮಗಾರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪೂಜೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಅಭಿವೃದ್ಧಿ ಸರಣಿ ಮುಂದುವರಿದಿದ್ದು, ಶುಕ್ರವಾರ ಹಿಂಡಲಗಾದಲ್ಲಿ ರಸ್ತೆ ನಿರ್ಮಾಣ ಕಾಮಗಾರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪೂಜೆ ನೆರವೇರಿಸಿ ಚಾಲನೆ ನೀಡಿದರು.  ಗ್ರಾಮದ ಸಾಯಿನಂದನ್ ರೆಸಿಡೆನ್ಸಿ ಹಾಗೂ ರಕ್ಷಕ್ ಕಾಲೋನಿಯ ರಸ್ತೆಗಳನ್ನು ಅಭಿವೃದ್ಧಿ ಪಡಿಸಿ, ಕಾಂಕ್ರೀಟ್ ರಸ್ತೆ ನಿರ್ಮಾಣದ ಕಾಮಗಾರಿಗಳಿಗೆ ಸಚಿವರು ಚಾಲನೆ ನೀಡಿದರು.Home add -Advt ಇಲಾಖೆಯ ಕೆಲಸ ಕಾರ್ಯಗಳು, ಬಿಡುವಿಲ್ಲದ ಪ್ರವಾಸದ ಮಧ್ಯೆಯೂ ಕ್ಷೇತ್ರದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸಿರುವ ಸಚಿವರು, ಸ್ಥಳದಲ್ಲಿಯೇ ಸಾರ್ವಜನಿಕರ ಕುಂದುಕೊರತೆಗಳನ್ನೂ ಆಲಿಸಿ, ಪರಿಹಾರ … Continue reading ರಸ್ತೆ ನಿರ್ಮಾಣ ಕಾಮಗಾರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪೂಜೆ