*ಹಲಗಾ ಗ್ರಾಮದ ‘ಡಿಜಿಟಲ್ ಡಿಟಾಕ್ಸ್’ ಅಭಿಯಾನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರಶಂಸೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ :  ಹಲಗಾ ಗ್ರಾಮದಲ್ಲಿ ‘ಡಿಜಿಟಲ್ ಡಿಟಾಕ್ಸ್’ ಅಭಿಯಾನವನ್ನು ಯಶಸ್ವಿಯಾಗಿ ಅನುಷ್ಠಾನಕ್ಕೆ ತಂದಿರುವ ಕ್ಷೇತ್ರದ ಶಾಸಕರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರಶಂಸೆ ವ್ಯಕ್ತಪಡಿಸಿ ಅಭಿನಂದನಾ ಪತ್ರ ಕಳುಹಿಸಿದ್ದಾರೆ. ಇಂದಿನ ತಾಂತ್ರಿಕ ಯುಗದಲ್ಲಿ ಮೊಬೈಲ್ ಮತ್ತು ಟಿವಿ ಹಾವಳಿಯಿಂದ ಮಕ್ಕಳ ಶಿಕ್ಷಣ ಮತ್ತು ಕೌಟುಂಬಿಕ ಮೌಲ್ಯಗಳು ಕುಸಿಯುತ್ತಿವೆ. ಇಂತಹ ಸಂದರ್ಭದಲ್ಲಿ ಬೆಳಗಾವಿಯ ಹಲಗಾ ಗ್ರಾಮವು ಕೈಗೊಂಡಿರುವ ನಿರ್ಧಾರ ಇಡೀ ದೇಶಕ್ಕೆ ಮಾದರಿಯಾಗಿದೆ ಎಂದು ಲಕ್ಷ್ಮೀ ಹೆಬ್ಬಾಳಕರ್ ಶ್ಲಾಘಿಸಿದ್ದಾರೆ. ಪ್ರತಿದಿನ ಸಂಜೆ 7 … Continue reading *ಹಲಗಾ ಗ್ರಾಮದ ‘ಡಿಜಿಟಲ್ ಡಿಟಾಕ್ಸ್’ ಅಭಿಯಾನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರಶಂಸೆ*