*ಉಡುಪಿ‌ ಜಿಲ್ಲೆಯ ಸಾಧನೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶ್ಲಾಘನೆ* 

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆಗೆ ಅಗ್ರಸ್ಥಾನ  ಪ್ರಗತಿವಾಹಿನಿ ಸುದ್ದಿ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ‌ ಶೇಕಡ 96.39 ರಷ್ಟು ಫಲಿತಾಂಶ ಪಡೆಯುವ ಮೂಲಕ ಕರ್ನಾಟಕಕ್ಕೆ ಮೊದಲ ಸ್ಥಾನ ಪಡೆದ ಉಡುಪಿ ಜಿಲ್ಲೆಯ ಸಾಧನೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. Home add -Advt ಕರಾವಳಿ ಜಿಲ್ಲೆ ಉಡುಪಿ ಶೈಕ್ಷಣಿಕವಾಗಿ ಮುಂದಿರುವ ಜಿಲ್ಲೆ, ಜಿಲ್ಲೆಯ ಹೊರಭಾಗಗಳಿಂದಲೂ  ಬಂದು ಇಲ್ಲಿ ವ್ಯಾಸಾಂಗ ಮಾಡುತ್ತಾರೆ. ಹಲವು … Continue reading *ಉಡುಪಿ‌ ಜಿಲ್ಲೆಯ ಸಾಧನೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶ್ಲಾಘನೆ*