*8 ತಿಂಗಳ ಹಿಂದೆ ಸೀಜ್ ಮಾಡಿ ಹರಾಜಿಗಿಟ್ಟಿದ್ದ ಮನೆ ಬಿಡಿಸಿಕೊಟ್ಟ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಖಾಸಗಿ ಫೈನಾನ್ಸ್ ಸಂಸ್ಥೆಯವರು 8 ತಿಂಗಳ ಹಿಂದೆ ಸೀಜ್ ಮಾಡಿ ಹರಾಜಿಗಿಟ್ಟಿದ್ದ ಮನೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಿಡಿಸಿಕೊಟ್ಟಿದ್ದಾರೆ. ವಾಗ್ವಾಡೆ ಗ್ರಾಮದ ಅಂಬೇಡ್ಕರ್ ಗಲ್ಲಿಯ ಸುರೇಶ ಗೀರಪ್ಪ ಕಾಂಬಳೆ ಫೈನಾನ್ಸ್ ಒಂದರಿಂದ 2020ರಲ್ಲಿ 7 ಲಕ್ಷ ರೂ. ಸಾಲ ಪಡೆದಿದ್ದರು. ಬಹುತೇಕ ಹಣ ಪಾವತಿಸಿದ್ದರು. ಆರ್ಥಿಕ ಸಮಸ್ಯಯಿಂದಾಗಿ ಇನ್ನೂ 2.50 ಲಕ್ಷ ರೂ. ತುಂಬುವುದು ಬಾಕಿ ಉಳಿದಿತ್ತು. ಈ ಹಿನ್ನೆಲೆಯಲ್ಲಿ 8 ತಿಂಗಳ ಹಿಂದೆ ಕುಟುಂಬವನ್ನು ಮನೆಯಿಂದ ಹೊರಗೆ ಹಾಕಿ … Continue reading *8 ತಿಂಗಳ ಹಿಂದೆ ಸೀಜ್ ಮಾಡಿ ಹರಾಜಿಗಿಟ್ಟಿದ್ದ ಮನೆ ಬಿಡಿಸಿಕೊಟ್ಟ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
Copy and paste this URL into your WordPress site to embed
Copy and paste this code into your site to embed