ಕೆರೆ ತುಂಬಿಸುವ ಯೋಜನೆ ಪ್ರಗತಿ ಪರಿಶೀಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ :  ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಂತಿಬಸ್ತವಾಡ ಹಾಗೂ ಉಚಗಾಂವ ಭಾಗದ ಒಟ್ಟು 20 ಕೆರೆಗಳನ್ನು ತುಂಬಿಸುವ ಯೋಜನೆಗೆ ಸರ್ಕಾರದಿಂದ 2.39 ಕೋಟಿ ರೂ.  ಮಂಜೂರಾಗಿದ್ದು, ಈ ಹಿನ್ನೆಲೆಯಲ್ಲಿ ಉಚಗಾಂವ ಭಾಗದ ಬಸುರ್ತೆಯಲ್ಲಿ ನಿರ್ಮಾಣ ಹಂತದಲ್ಲಿರುವ ಬೃಹತ್ ನೀರು ಸಂಗ್ರಹಣಾ ಘಟಕಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭೇಟಿ ನೀಡಿ‌ ಪ್ರಗತಿ ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದ ಸಚಿವರು, ಸಂತಿ ಬಸ್ತವಾಡ ಹಾಗೂ ಉಚಗಾಂವ ಸುತ್ತಮುತ್ತಲಿನ ಗ್ರಾಮಗಳ ರೈತರ ಅನೂಕೂಲಕ್ಕಾಗಿ ಈ … Continue reading ಕೆರೆ ತುಂಬಿಸುವ ಯೋಜನೆ ಪ್ರಗತಿ ಪರಿಶೀಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್