*ಸ್ವತಃ ಮುಂದೆ ನಿಂತು ಗುಂಡಿ ಮುಚ್ಚುವ ಕಾರ್ಯ ಮಾಡಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್* *ಸಚಿವರ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ; ಮೇಲ್ಮನೆ ಸದಸ್ಯ ಚನ್ನರಾಜ ಹಟ್ಟಿಹೊಳಿ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸಾಥ್*

​ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಳೆಯಿಂದಾಗಿ ತೀವ್ರವಾಗಿ ಹದಗೆಟ್ಟಿರುವ ಬೆಳಗಾವಿ – ಬಾಚಿ ರಸ್ತೆಯ ಗುಂಡಿಗಳನ್ನು ಮುಚ್ಚುವ ಕಾರ್ಯಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭಾನುವಾರ ಚಾಲನೆ ನೀಡದರು.  ಬೆಳಗಾವಿ ನಗರದ ಮಹಾತ್ಮಾ ಗಾಂಧಿ ವೃತ್ತದಿಂದ ಕುದ್ರೆಮನಿ ಗ್ರಾಮದವರೆಗಿನ ರಸ್ತೆ ಮಳೆಯಿಂದಾಗಿ ಸಂಪೂರ್ಣ ಹಾಳಾಗಿದೆ. ಸುಮಾರು 15 ದಿನದ ಹಿಂದೆ ಈ ರಸ್ತೆಯ ದುಸ್ಥಿತಿ ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದ್ದರು. ಅದರಂತೆ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳು ರಾತ್ರೋರಾತ್ರಿ ಸ್ಥಳ ಪರಿಶೀಲನೆ … Continue reading *ಸ್ವತಃ ಮುಂದೆ ನಿಂತು ಗುಂಡಿ ಮುಚ್ಚುವ ಕಾರ್ಯ ಮಾಡಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್* *ಸಚಿವರ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ; ಮೇಲ್ಮನೆ ಸದಸ್ಯ ಚನ್ನರಾಜ ಹಟ್ಟಿಹೊಳಿ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸಾಥ್*