ಸಾರ್ವಜನಿಕ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಪ್ರಗತಿವಾಹಿನಿ ಸುದ್ದಿ, ಉಡುಪಿ: ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ರಾಜ್ಯದಾದ್ಯಂತ ಏಕಕಾಲದಲ್ಲಿ ನಡೆದ ‘ಜನತಾ ದರ್ಶನ’ ಕಾರ್ಯಕ್ರಮ ಕೃಷ್ಣನಗರಿ ಉಡುಪಿ ಜನರಿಗೆ ಸರಕಾರದ ಮೇಲೆ ವಿಶ್ವಾಸ ಮೂಡಿಸುವಲ್ಲಿ ಯಶಸ್ವಿಯಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಆದೇಶದ ಮೇರೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಅಧ್ಯಕ್ಷತೆಯಲ್ಲಿ ಉಡುಪಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಸೋಮವಾರ ನಡೆದ ಜನತಾದರ್ಶನ ಕಾರ್ಯಕ್ರಮಕ್ಕೆ … Continue reading ಸಾರ್ವಜನಿಕ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್